Scholarships

ePass Scholarship

ಮೆಟ್ರಿಕ್-ನಂತರದ ಕೋರ್ಸುಗಳಲ್ಲಿ ವ್ಯಾಸಂಗ ಮಾಡುತ್ತಿರುವ ಅರ್ಹ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳು ಹಾಗೂ ಅಲೆಮಾರಿ/ಅರೆಅಲೆಮಾರಿ ವಿದ್ಯಾರ್ಥಿಗಳಿಂದ 2018-19 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೂಲಕ ನೀಡಲಾಗುತ್ತಿರುವ “ಮೆಟ್ರಿಕ್-ನಂತರದ ವಿದ್ಯಾರ್ಥಿವೇತನ”, “ಶುಲ್ಕ ವಿನಾಯಿತಿ”, ವಿದ್ಯಾಸಿರಿ-“ಊಟ ಮತ್ತು ವಸತಿ ಸಹಾಯ ಯೋಜನೆ” ಮತ್ತು ನರ್ಸಿಂಗ್ ವಿದ್ಯಾರ್ಥಿಗಳಿಗೆ ಶಿಷ್ಯವೇತನ ಸೌಲಭ್ಯಕ್ಕಾಗಿ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

State Scholarship Portal

ರಾಜ್ಯ ವಿದ್ಯಾರ್ಥಿವೇತನ ತಂತ್ರಾಂಶ

National Scholarship

National Scholarships Portal is one-stop solution through which various services starting from student application, application receipt, processing, sanction and disbursal of various scholarships to Students are enabled. National Scholarships Portal is taken as Mission Mode Project under National e-Governance Plan (NeGP)

State Scholarship Portal

Karnataka Government is providing Scholarship for Pre-Metric & Post-Metric Students. And also providing Prize Money for SSLC Student

Translate »